ಎಲೆಕ್ಟ್ರಾನಿಕ್ಸ್ & ಕಮ್ಯೂನಿಕೇಷನ್ ಇಂಜಿನಿಯರಿಂಗ್

ದೂರದೃಷ್ಟಿ

ಉದ್ಯಮ ಮತ್ತು ಸಮಾಜಕ್ಕೆ ಮೌಲ್ಯಯುತ ಸಂಪನ್ಮೂಲವಾಗಿ ಸೇವೆ ಸಲ್ಲಿಸಲು ಸೂಕ್ತ ಕೌಶಲ್ಯ ಆಧಾರಿತ ಶಿಕ್ಷಣವನ್ನು ಒದಗಿಸುವ ಮೂಲಕ ಶ್ರೇಷ್ಠ ಕೇಂದ್ರವಾಗಿರುವುದು

ನಿರ್ದಿಷ್ಟ ಪಡಿಸಿದ ಗುರಿ

  • ಸೂಕ್ತ ತಂತ್ರಜ್ಞಾನ ಮತ್ತು ವೃತ್ತಿಪರ ಪರಿಸರದಲ್ಲಿ ಸೂಕ್ತ ಗುಣಮಟ್ಟದ ಶಿಕ್ಷಣವನ್ನು ನೀಡವುದು
  • ವ್ಯಕ್ತಿತ್ವ ಅಭಿವೃದ್ಧಿ ಮತ್ತು ಉದ್ಯಮಶೀಲತೆ ಕೌಶಲ್ಯಗಳನ್ನು ವಿದ್ಯಾರ್ಥಿಗಳಿಗೆ ಸಾಧಿಸಲು ಅವರಿಗೆ ಸಹಾಯ ಮಾಡುವುದು.
  • ಬೋಧನೆ, ಕಲಿಕೆಯಲ್ಲಿ ಉತ್ಕೃಷ್ಟತೆ ಸಾಧಿಸಲು ಬೋಧನಾ ವಿಭಾಗದ ಸದಸ್ಯರು, ವಿದ್ಯಾರ್ಥಿಗಳು ಮತ್ತು ಉದ್ಯಮದ ನಡುವೆ ಪರಿಣಾಮಕಾರಿ ಸಂವಹನವನ್ನು ಸುಲಭಗೊಳಿಸುವುದು.
  • ತರಬೇತಿ ಕಾರ್ಯಕ್ರಮಗಳು ಮತ್ತು ಸಂಘಟಿತ ವಿಚಾರಗೋಷ್ಠಿಗಳ ಮೂಲಕ ಬೋಧಕವರ್ಗ ಮತ್ತು ಸಂಪನ್ಮೂಲಗಳನ್ನು ಅಭಿವೃದ್ಧಿಪಡಿಸುವುದು.
  • ವೈಯಕ್ತಿಕ ಮತ್ತು ಸಮಾಜದ ಬೆಳವಣಿಗೆಗೆ ನೈತಿಕ ಮೌಲ್ಯಗಳನ್ನು ನೀಡುವುದು.